ಆರಂಭವಾಯ್ತು ಕಲಾಪ, ಅಂಕಿಯಾಟಕ್ಕೆ ಕ್ಷಣಗಣನೆ..!

ಬೆಂಗಳೂರು, ಮೇ 19-  ಮಹತ್ವದ ಅಧಿವೇಶನದ ದಿನವಾದ ಇಂದು ಏನಾಗುತ್ತೋ ಏನೋ ಎಂಬ ತೀವ್ರ ಕುತೂಹಲ ಕೆರಳಿಸಿದೆ.   ಒಂದೇ ಮಾತರಂ ಗೀತೆಯೊಂದಿಗೆ ಕಲಾಪ ಪ್ರಾರಂಭವಾದ ನಂತರ ನೂತನ

Read more

ಇಂದು ಯಡಿಯೂರಪ್ಪನವರ ಸರ್ಕಾರ ಉಳಿಯುತ್ತೋ..? ಉರುಳುತ್ತೋ..?

ಬೆಂಗಳೂರು, ಮೇ 19- ಮಹತ್ವದ ಅಧಿವೇಶನದ ದಿನವಾದ ಇಂದು ಏನಾಗುತ್ತೋ ಏನೋ ಎಂಬ ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಲು ಇಂದು ಕರೆದಿರುವ ಅಧಿವೇಶನ

Read more

BREAKING : ಹಂಗಾಮಿ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿದ್ದ ಕಾಂಗ್ರೆಸ್ ಅರ್ಜಿ ವಜಾ

ನವದೆಹಲಿ, ಮೇ 19- ಹಿರಿಯ ಶಾಸಕರನ್ನು ನೇಮಕ ಮಾಡದೆ ಕೆ.ಜಿ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು

Read more

ವಿಜಯೋತ್ಸವಕ್ಕೆ ಸಾಜ್ಜಾಗುವಂತೆ ಕಾರ್ಯಕರ್ತರಿಗೆ ಸಿಎಂ ಬಿಎಸ್‍ವೈ ಕರೆ

ಬೆಂಗಳೂರು, ಮೇ 19-ಶೇಕಡ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಮ್ಮ ಸರ್ಕಾರ ಉಳಿಯುತ್ತದೆ. ನಮ್ಮ ಕಾರ್ಯಕರ್ತರು ಸಂಜೆ ವಿಜಯೋತ್ಸವ ಆಚರಿಸಿ

Read more

ವಿಧಾನಸೌಧದ ಸುತ್ತಮುತ್ತ 2ಕಿಮೀ ವರೆಗೂ 144 ಸೆಕ್ಷನ್ ಜಾರಿ

ಬೆಂಗಳೂರು, ಮೇ 19-ಬಿಜೆಪಿ ವಿಶ್ವಾಸ ಮತ ಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಇಂದು ಪೊಲೀಸ್ ಸರ್ಪಗಾವಲು. ಇತಿಹಾಸದಲ್ಲೇ ಕಂಡು ಕೇಳರಿಯದ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಸುಮಾರು 6 ಸಾವಿರಕ್ಕೂ

Read more

ಖಾಸಗಿ ಹೊಟೇಲ್‍ನಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಮೇ 19-ಇಂದು ಸಂಜೆ ವಿಶ್ವಾಸ ಮತಯಾಚನೆ ಸಂಬಂಧ ಖಾಸಗಿ ಹೊಟೇಲ್‍ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಳಗ್ಗೆ ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಿತು.

Read more

ಬಹುಮತಕ್ಕಾಗಿ ಬಿಜೆಪಿ ಕುದುರೆ ವ್ಯಾಪಾರ ಮಾಡಿರುವುದಕ್ಕೆ ನಮ್ಮಲ್ಲಿ ದಾಖಲೆಗಳಿವೆ : ಸಿದ್ದು

ಬೆಂಗಳೂರು,ಮೇ18-ಬಿಜೆಪಿಯವರು ಬಹುಮತ ಸಾಬೀತು ಪಡಿಸಲು ಕುದುರೆ ವ್ಯಾಪಾರ ಮಾಡಿರುವುದಕ್ಕೆ ನಮ್ಮಲ್ಲಿ ದಾಖಲೆಗಳಿವೆ. ಅದನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬಹುಮತ ಸಾಬೀತಿಗೆ

Read more

ನಾಳೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ : ತುರ್ತು ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು,ಮೇ18- ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ ಮಾಡುವ ಸಂಬಂಧ ತುರ್ತು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Read more

ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ನೀಡಿದ ಸೂಚನೆ ಸ್ವಾಗತಿಸಿದ ಕಾಂಗ್ರೆಸ್

ಬೆಂಗಳೂರು, ಮೇ 18- ಕರ್ನಾಟಕದ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ

Read more

ಗೌರ್ನರ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಲು ಮುಂದಾದ ಕಾಂಗ್ರೆಸ್

ನವದೆಹಲಿ, ಮೇ 18-ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಸಂಖ್ಯಾ ಬಲವಿಲ್ಲದಿದ್ದರೂ, ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದ ಕರ್ನಾಟಕ ರಾಜ್ಯಪಾಲ ವಿ.ಆರ್. ವಾಲಾ ವಿರುದ್ಧ ರಾಷ್ಟ್ರಪತಿ ರಾಮನಾಥ್ ಕೋವಿಂದ್

Read more