ಶ್ರೀಶೈಲಂನಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ
ಬೆಂಗಳೂರು,ಫೆ.21-ಆಂಧ್ರಪ್ರದೇಶದ ಶ್ರೀ ಕ್ಷೇತ್ರ ಶ್ರೀಶೈಲಂಗೆ ರಾಜ್ಯದಿಂದ ತೆರಳುವ ಭಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ನಿರ್ಮಾಣ ಮಾಡುತ್ತಿರುವ ಕರ್ನಾಟಕ ಭವನಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂ ಬೊಮ್ಮಾಯಿಗೆ ಮನವಿ
Read more