ಉಪಚುನಾವಣೆಗೆ ಮೂರೂ ಪಕ್ಷಗಳಲ್ಲಿ ಸದ್ದಿಲ್ಲದೆ ಕಾರ್ಯತಂತ್ರ, ಬಿಜೆಪಿಗೆ ಪ್ರತಿಷ್ಠೆ ಪ್ರಶ್ನೆ
ಬೆಂಗಳೂರು, ಅ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕುರುಕ್ಷೇತ್ರವೆಂದೇ ಹೇಳಲಾಗುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸದ್ದಿಲ್ಲದೆ ಕಾರ್ಯತಂತ್ರ ರೂಪಿಸತೊಡಗಿವೆ. ಇದೇ
Read more