ನಾಳೆ ಕಂಪ್ಲೀಟ್ ಲಾಕ್‍ಡೌನ್ ಹಿನ್ನೆಲೆ ಹಿನ್ನೆಲೆಯಲ್ಲಿ ಇಂದು ಮಾರ್ಕೆಟ್‌ಗಳು ಫುಲ್ ರಶ್

ಬೆಂಗಳೂರು, ಮೇ 23- ನಾಳೆ ಸಂಪೂರ್ಣ ಲಾಕ್‍ಡೌನ್ ಹಾಗೂ ಸೋಮವಾರ ರಂಜಾನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಕೊಳ್ಳಲು ಜನ ಮುಗಿಬಿದ್ದರು. ಬೆಂಗಳೂರಿನ ಶಿವಾಜಿನಗರ, ಮಲ್ಲೇಶ್ವರ, ಜಯನಗರ, ಜೆ.ಪಿ.ನಗರ

Read more