ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ

ಬೆಂಗಳೂರು,ಸೆ.9- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ.

Read more

ಕೊರೊನಾದಿಂದ ಚಿತ್ರೋದ್ಯಮಕ್ಕೆ 100 ಕೋಟಿ ನಷ್ಟ, ಆದರೂ ಸರ್ಕಾರದ ನಿಲುವಿಗೆ ಬದ್ಧ

ಬೆಂಗಳೂರು :  ಕೊರೊನಾ ವೈರಾಣು ಹೆಚ್ಚುತ್ತಲೇ ಇರುವುದರಿಂದ ಇನ್ನೂ ಒಂದು ವಾರ ಚಿತ್ರೋದ್ಯಮ ಬಂದ್ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

Read more