ಇದೇ 16ರಂದು ಅರಮನೆ ಮೈದಾನದಲ್ಲಿ ಚಿತ್ರರಂಗದಿಂದ ಅಪ್ಪುಗೆ ನಮನ

ಬೆಂಗಳೂರು,ನ.3- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ಫಿಲಂ ಚೇಂಬರ್ ವತಿಯಿಂದ ಇದೇ 16ರಂದು ಅರಮನೆ ಮೈದಾನದಲ್ಲಿ ವಿಶೇಷ ಸಂಗೀತ ನಮನ ಕಾರ್ಯಕ್ರಮ

Read more