ಕೊರೋನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್..!

ಬೆಂಗಳೂರು,ಅ.17- ಕೊರೋನಾ ಸೋಂಕು ಪತ್ತೆಗೆ ನಡೆಸುವ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ದರವನ್ನು ಮತ್ತಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪ್ರಯೋಗಾಲಯ ಪರೀಕ್ಷಾ ಶುಲ್ಕವನ್ನು 400 ರೂ.ಗಳಷ್ಟು

Read more

ರಾಜ್ಯದ ಕೊರೊನಾ ನಿಯಂತ್ರಣ ಕ್ರಮಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರಶಂಸೆ

ಬೆಂಗಳೂರು, ಸೆ.23- ಕೊರೊನಾ ನಿಯಂತ್ರಣ ವಿಚಾರದಲ್ಲಿ ಭಾರತದಲ್ಲಿ ಸಕಾಲಿಕ ಕ್ರಮ ಕೈಗೊಂಡಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರಶಂಸಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ವಿಧಾನಸಭೆಗೆ

Read more

ವಿಧಾನಸಭೆಯಲ್ಲಿ ಪ್ರತಿ ಧ್ವನಿಸಿದ ವೈದ್ಯಕೀಯ ಸಾಮಗ್ರಿ ಖರೀದಿ ಅವ್ಯವಹಾರ ಆರೋಪ

ಬೆಂಗಳೂರು, ಸೆ.22-ಕೊರೊನಾ ನಿಯಂತ್ರಣ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಹಾಗೂ ವೈದ್ಯಕೀಯ ಉಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪದ ಪ್ರಕರಣ ವಿಧಾನಸಭೆಯಲ್ಲಿಂದು ಪ್ರತಿ ಧ್ವನಿಸಿತು. ವಿರೋಧ ಪಕ್ಷದ

Read more

ನಾಳೆಯಿಂದ ಮುಂಗಾರು ಅಧಿವೇಶನ, ಶಾಸಕರಿಗೆ ಕೊರೊನ ಆತಂಕ..!

ಬೆಂಗಳೂರು,ಸೆ.20-ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಅರಂಭವಾಗುತ್ತಿದ್ದು, ಬಹುತೇಕ ಎಲ್ಲ ಪಕ್ಷಗಳ ಶಾಸಕರು ಆತಂಕಗೊಂಡಿದ್ದಾರೆ.  ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಸರ್ಕಾರ

Read more

ಸಬ್ಸಿಡಿ ಹಣ ಬಾಕಿ ಉಳಿಸಿಕೊಂಡ ಸರ್ಕಾರ, ಆತಂಕದಲ್ಲಿ ಸಕ್ಕರೆ ಉದ್ದಿಮೆ

ಬೆಂಗಳೂರು,ಸೆ.16- ಸಕ್ಕರೆ ಉದ್ದಿಮೆಗಳಿಗೆ ಕೇಂದ್ರ ಸರ್ಕಾರ ಕೊಡಬೇಕಾಗಿರುವ ಸಕ್ಕರೆ ರಫ್ತು ಸಬ್ಸಿಡಿ ಸಹಾಯ ಹಣ ಕಳೆದ 6 ತಿಂಗಳಿಂದ ಪಾವತಿಯಾಗಿಲ್ಲ. ದೇಶದ ಸಕ್ಕರೆ ಕಾರ್ಖಾನೆಗಳು ದೊಡ್ಡ ಪ್ರಮಾಣದಲ್ಲಿ

Read more

ಬೇಡಿಗಳಿಗೆ ಸ್ಪಂದಿಸದಿದ್ದರೆ ಸೇವೆ ಸ್ಥಗಿತ, ಸರ್ಕಾರಕ್ಕೆ ವೈದ್ಯರಿಂದ ಎಚ್ಚರಿಕೆ

ಬೆಂಗಳೂರು, ಸೆ.9- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಮ್ಮ ಬೇಡಿಗಳಿಗೆ ಸ್ಪಂದಿಸದಿದ್ದರೆ ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವುದಾಗಿ

Read more

ವಿಮೆ ಹೆಸರಿನಲ್ಲಿ ಕೊರೊನಾ ವಾರಿಯರ್ಸ್ ಮೂಗಿಗೆ ತುಪ್ಪ ಸವರಿದ ಸರ್ಕಾರ

ಬೆಂಗಳೂರು, ಸೆ.6- ಕೋವಿಡ್ ಸೋಂಕು ಶುರುವಾದ ಆರಂಭದಲ್ಲಿ ದೇಶವೇ ಹೆದರಿ ಮನೆಯಲ್ಲಿ ಕುಳಿತಿದ್ದಾಗ ಪೊಲೀಸರು ಬೀದಿಯಲ್ಲಿ ನಿಂತು ಸೋಂಕಿನ ಸಾಧ್ಯತೆಗಳ ವಿರುದ್ಧ ಹೋರಾಡಿದರು, ಆರೋಗ್ಯ ಸಿಬ್ಬಂದಿ ಚಿಕಿತ್ಸೆ

Read more

ಚಾಮುಂಡಿ ಬೆಟ್ಟದ ತಪ್ಪಲಿನ 10 ಎಕರೆ ಜಾಗದಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಸ್ಥಾಪನೆ

ಬೆಂಗಳೂರು,ಆ.7- ಕನ್ನಡ ಭಾಷೆ, ಸಂಸ್ಕøತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ

Read more

ಸಿಎಂ ಬಿಎಸ್‌ವೈಗೆ ಕೊರೋನಾ ಸೋಂಕು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವವರು ಯಾರು..?

ಬೆಂಗಳೂರು,ಆ.7-ಕೊರೋನಾ ಬಾಧೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುವವರು ಯಾರು ಎಂಬ ಈಗ ಪ್ರಶ್ನೆ ಎದುರಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೂ ಕ್ವಾರಂಟೈನ್

Read more

ಬೊಕ್ಕಸ ತುಂಬಿಸಿಕೊಳ್ಳಲು ಆನ್‍ಲೈನ್ ಮೂಲಕ ಮದ್ಯ ಮಾರಾಟಕ್ಕೆ ಮುಂದಾದ ಸರ್ಕಾರ

ಬೆಂಗಳೂರು,ಜು.30- ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾದ ಪರಿಣಾಮ ಅಬಕಾರಿ ಇಲಾಖೆಯ ಆದಾಯದಲ್ಲಿ ಭಾರೀ ಇಳಿಕೆಯಾಗಿದ್ದು, ಸರ್ಕಾರ ಬೊಕ್ಕಸ ತುಂಬಿಸಿಕೊಳ್ಳಲು ಆನ್‍ಲೈನ್ ಮೂಲಕ ಮದ್ಯ ಮಾರಾಟಕ್ಕೆ ಮುಂದಾಗಿದೆ. ಈಗಾಗಲೇ ನೆರೆಯ

Read more