ರಾಜ್ಯದಲ್ಲಿ ಮಾದರಿ ಆರೋಗ್ಯ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಮುಂಬರುವ ದಿನಗಳಲ್ಲಿ ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕಲ್ಪಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿಶ್ವವಾಣಿ ಫೌಂಡೇಷನ್

Read more