ಖಾಸಗಿ ಕೃಷಿ ವಿವಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸದ್ಯದಲ್ಲೇ ಕಾಯ್ದೆ ಜಾರಿ

ಬೆಂಗಳೂರು, ಜು.4-ಖಾಸಗಿ ಕೃಷಿ ವಿಶ್ವವಿದ್ಯಾಲಯದ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಕಾಯ್ದೆ ರೂಪಿಸಲಾಗಿದ್ದು , ಸದ್ಯದಲ್ಲೇ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಧಾನಪರಿಷತ್‍ನಲ್ಲಿ ತಿಳಿಸಿದರು.

Read more

ವಿಧಾನಪರಿಷತ್‍ನಲ್ಲಿ ಮಾತಿನ ಚಕಮಕಿಗೆ ಕಾರಣವಾದ ಲೆಹರ್ ಸಿಂಗ್ ಆರೋಪ

ಬೆಂಗಳೂರು, ಜು.4- ಸಮಾಜವನ್ನು ಒಡೆದಿದ್ದ ಮಾಜಿ ಮುಖ್ಯಮಂತ್ರಿಯನ್ನು ಸೋಲಿಸುವ ಮೂಲಕ ಸಚಿವ ಜಿ.ಟಿ.ದೇವೇಗೌಡ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಬಿಜೆಪಿಯ ಸದಸ್ಯ ಲೆಹರ್ ಸಿಂಗ್ ಆರೋಪ ಮಾಡಿದ್ದು,

Read more

ಬಗರ್ ಹುಕುಂ ಭೂಮಿ ಮಂಜೂರಾತಿ ಅವ್ಯವಹಾರವನ್ನು ಸಿಒಡಿ ತನಿಖೆಗೆಗೊಪ್ಪಿಸುವಂತೆ ಆಗ್ರಹ

ಬೆಂಗಳೂರು, ಜು.4-ಬಗರ್‍ಹುಕುಂ ಸಾಗವಳಿ ಭೂಮಿಯ ಮಂಜೂರಾತಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಶಾಸಕರು ವಿಧಾನಸಭೆಯಲ್ಲಿಂದು ಆಗ್ರಹಿಸಿದರು.  ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದ ಬಿಜೆಪಿಯ

Read more

“ಸಾಲಮನ್ನಾ ಪ್ಯಾಶನ್ ಆಗಬಾರದು, ರೈತರಿಗೆ ಸಾಲ ತೀರಿಸುವ ಶಕ್ತಿ ತುಂಬಿ” : ಸ್ಪೀಕರ್

ಬೆಂಗಳೂರು, ಜು.4- ಎಲ್ಲರೂ ಸಾಲ ಮನ್ನದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ. ಸಾಲ ಮನ್ನಾ ಮಾಡುವುದು ಪ್ಯಾಶನ್ ಆಗಬಾರದು. ಬದಲಾಗಿ ರೈತರಿಗೆ ಸೌಲಭ್ಯಗಳನ್ನು ಕೊಟ್ಟು ಸಾಲ ತೀರಿಸುವ ಶಕ್ತಿ

Read more

ರಸ್ತೆ ಅಭಿವೃದ್ಧಿಗೆ ಸಮಗ್ರ ಒತ್ತುನೀಡಲಾಗುವುದು : ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ಜು.4- ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ. ಮುಂದಿನ ಎರಡು ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಇದೆ. ಅಲ್ಲಿ ರಸ್ತೆ ಅಭಿವೃದ್ಧಿ ಬಗ್ಗೆ

Read more

ಸಮಿತಿಗಳಿಗೆ ಸದಸ್ಯರ ಚುನಾವಣಾ ಪ್ರಸ್ತಾವನೆ ಮಂಡಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜು.4-ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸೇರಿದಂತೆ ಒಟ್ಟು 10 ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಬೇಕೆಂದು ಚುನಾವಣಾ ಪ್ರಸ್ತಾವನೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಮಂಡಿಸಿದರು. ಕರ್ನಾಟಕ ವಿಧಾನಸಭೆಯ

Read more

“ನೀವು ಸಾಂದರ್ಭಿಕ ಶಿಶುವಲ್ಲ, ಆರೂವರೆ ಕೋಟಿ ಜನರ ಮುಖ್ಯಮಂತ್ರಿ”

ಬೆಂಗಳೂರು,ಜು.4-ಮುಖ್ಯಮಂತ್ರಿಗಳೇ ನೀವು ಸಾಂದರ್ಭಿಕ ಶಿಶುವಲ್ಲ,ಈ ನಾಡಿನ ಆರೂವರೆ ಕೋಟಿ ಜನರ ಮುಖ್ಯಮಂತ್ರಿ. ಅವರ ಆಶೋತ್ತರಗಳನ್ನು ಈಡೇರಿಸುವ ನಾಯಕರಾಗಿ ನೀವು ಮೇಲೆದ್ದು ನಿಲ್ಲಬೇಕು. ಹಿಂದಿನ ಸರ್ಕಾರದ ಬಗ್ಗೆ ನೀವೇ

Read more

ಹೊಸ ತಾಲ್ಲೂಕುಗಳಿಗೆ ಅಗತ್ಯ ಸಿಬ್ಬಂದಿ, ಮೂಲಸೌಲಭ್ಯ ಕೊಡಿ : ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು, ಜು.4- ಹೊಸ ತಾಲ್ಲೂಕುಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ಮೂಲಸೌಲಭ್ಯ ಒದಗಿಸಿ ಕಾರ್ಯಾರಂಭ ಮಾಡಬೇಕೆಂದು ಸರ್ಕಾರವನ್ನು ಕಾಂಗ್ರೆಸ್ ಪಕ್ಷದ ಶಾಸಕ ಬಿ.ಸಿ.ಪಾಟೀಲ್ ಒತ್ತಾಯಿಸಿದರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ

Read more

ವಿಧಾನಪರಿಷತ್’ನಲ್ಲಿ ಸಭಾನಾಯಕಿ ಜಯಮಾಲಾ ಎಡವಟ್ಟು

ಬೆಂಗಳೂರು, ಜು.4- ಸದನಕ್ಕೆ ಆಗಮಿಸಿದ ನೂತನ ಸಚಿವ ಜಿ.ಟಿ.ದೇವೇಗೌಡ ಅವರನ್ನು ಪರಿಚಯಿಸುವ ಸಂದರ್ಭದಲ್ಲಿ ಸಭಾನಾಯಕಿ ಜಯಮಾಲಾ ಅವರಿಂದ ಎಡವಟ್ಟಾದ ಪ್ರಸಂಗ ಇಂದು ನಡೆಯಿತು. ಉನ್ನತ ಶಿಕ್ಷಣ ಸಚಿವ

Read more

ಆನ್‍ಲೈನ್ ಮೂಲಕ ಅತಿಥಿ ಉಪನ್ಯಾಸಕರ ನೇಮಕ

ಬೆಂಗಳೂರು, ಜು.4-ಪದವಿಪೂರ್ವ ಕಾಲೇಜುಗಳಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್‍ಲೈನ್ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.   ಪರಿಷತ್ ಸದಸ್ಯ ಹರೀಶ್‍ಕುಮಾರ್ ಅವರು

Read more