ಅನರ್ಹರ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ..! ಶೇ.67 ರಷ್ಟು ಸರಾಸರಿ ಮತದಾನ..!

ಬೆಂಗಳೂರು, ಡಿ.5-ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಗ್ನಿಪರೀಕ್ಷೆಯಾಗಿರುವ, ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್‍ಗೆ ಪ್ರತಿಷ್ಠೆಯ ಕಣವಾಗಿರುವ ಉಪಚುನಾವಣೆಯ 15 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನದ ಮುಕ್ತಾಯದ

Read more

ಬೈಎಲೆಕ್ಷನ್ ರಿಸಲ್ಟ್ ಬಳಿಕ ಶುರುವಾಗಲಿದೆ ಜೆಡಿಎಸ್ ಗೇಮ್..!

ಬೆಂಗಳೂರು, ಡಿ.5- ರಾಜ್ಯ ವಿಧಾನಸಭೆ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಪಕ್ಷದ ಚಟುವಟಿಕೆಗಳನ್ನು ತೀವ್ರಗೊಳಿಸಲು ಜೆಡಿಎಸ್ ತೀರ್ಮಾನಿಸಿದೆ. ಉಪಚುನಾವಣೆ ಪ್ರಚಾರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ವರಿಷ್ಠರು, ನಾಯಕರು,

Read more

ಬಿಗ್ ನ್ಯೂಸ್ : ಎನ್‍ಜಿಟಿ ವಿಧಿಸಿದ್ದ 100 ಕೋಟಿ ದಂಡ ಪ್ರಶ್ನಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ..!

ನವದೆಹಲಿ,ನ.22-ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆಂಗಳೂರಿನ ಬೆಳಂದೂರು ಕೆರೆ ಮಾಲಿನ್ಯ ಮತ್ತು ಬೆಂಕಿ ಕಾಣಿಸಿಕೊಂಡ ಪ್ರಕರಣದ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ(ಎನ್‍ಜಿಟಿ)ವಿಧಿಸಿದ್ದ 100 ಕೋಟಿ ರೂ.ಗಳ ದಂಡ

Read more

ರಾಜ್ಯದಲ್ಲಿ ಹೂಡಿಕೆಗೆ ಉದ್ಯಮಿಗಳಿಗೆ ಸಿಎಂ ಆಹ್ವಾನ

ಬೆಂಗಳೂರು :  ಕೇಂದ್ರ ಸರ್ಕಾರ ಪ್ರಾದೇಶಿಕ ಸಹಕಾರ ಆರ್ಥಿಕ ಒಡಂಬಡಿಕೆ ಸಹಭಾಗಿತ್ವ(ಆರ್‍ಸಿಇಪಿ)ಕ್ಕೆ ಸಹಿ ಹಾಕದ ಹಿನ್ನೆಲೆಯಲ್ಲಿ ಉದ್ದಿಮೆದಾರರು ಮತ್ತು ಬಂಡವಾಳಸ್ಥರು ರಾಜ್ಯದಲ್ಲಿ ಹೂಡಿಕೆ ಮಾಡಿದರೆ ಎಲ್ಲ ರೀತಿಯ

Read more

ನೀಲಮಣಿ ರಾಜು ಸದ್ಯದಲ್ಲೇ ನಿವೃತ್ತಿ, ಡಿಜಿಪಿ ಹುದ್ದೆಗೆ ಲಾಬಿ ಶುರು

ಬೆಂಗಳೂರು :  ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ)ರಾದ ನೀಲಮಣಿ ರಾಜು ಅವರು ಸದ್ಯದಲ್ಲೇ ಸೇವೆಯಿಂದ ನಿವೃತ್ತಿಯಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಪೊಲೀಸ್ ಇಲಾಖೆಯಲ್ಲಿ ಭಾರೀ ಲಾಬಿ

Read more

91.6 ಅಡಿ ತಲುಪಿದ ವಾಣಿವಿಲಾಸ ಸಾಗರ ಜಲಾಶಯ

ಹಿರಿಯೂರು, ಅ.26- ಕಳೆದ ಸೋಮವಾರದಿಂದ ಮಂಗಳವಾರದವರೆಗೆ ಸತತವಾಗಿ ಸುರಿದ ಮಳೆಗೆ ವಾಣಿವಿಲಾಸ ಸಾಗರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದ್ದು, ಶುಕ್ರವಾರದ ವೇಳೆಗೆ ಜಲಾಶಯದ ನೀರಿನ

Read more

ರಾಜ್ಯದ 3 ಜಿಲ್ಲೆಗಳಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಕೇಂದ್ರ ಅಸ್ತು

ಬೆಂಗಳೂರು, ಅ.24- ಕರ್ನಾಟಕದಲ್ಲಿ ಮೂರು ಹೊಸ ಮೆಡಿಕಲ್ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಕಾಲೇಜುಗಳು ಸ್ಥಾಪನೆಯಾಗಲಿವೆ.

Read more

ಕನ್ನಡ ರಾಜ್ಯೋತ್ಸವ ಧ್ವಜಾರೋಹಣಕ್ಕೆ ಸಚಿವರಿಗೆ ಜಿಲ್ಲೆಗಳು ನಿಗದಿ

ಬೆಂಗಳೂರು,ಅ.23- ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಸಚಿವರಿಗೆ ಧ್ವಜಾರೋಹಣ ನೆರವೇರಿಸಲು ಜಿಲ್ಲೆಗಳನ್ನು ನಿಗದಿಪಡಿಸಲಾಗಿದೆ.ಈಗಾಗಲೇ ನಿಗದಿಯಾಗಿರುವಂತೆ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಕೆಲವು ಜಿಲ್ಲೆಗಳಿಗೆ ಉಸ್ತುವಾರಿ

Read more

ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಶೇ.5ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒತ್ತಾಯ 

ಬೆಂಗಳೂರು, ಅ.17- ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಜುಲೈ ಒಂದರಿಂದಲೇ ಪೂರ್ವಾನ್ವಯ ವಾಗುವಂತೆ ಶೇ.5ರಷ್ಟು ತುಟ್ಟಿ ಭತ್ಯೆ ನೀಡಬೇಕೆಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಆಗ್ರಹಿಸಿದೆ.

Read more

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರ್ನಾಲ್ಕು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು,ಅ.16- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಸಾಧಾರಣ

Read more