ಸುಪ್ರೀಂಕೋರ್ಟ್ ತೀರ್ಪಿನತ್ತ ಜೆಡಿಎಸ್ ಚಿತ್ತ

ಬೆಂಗಳೂರು, ಜು.20- ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಅದನ್ನು ಪಾರು ಮಾಡಲು ಹರಸಾಹಸ ಮಾಡುತ್ತಿರುವ ಜೆಡಿಎಸ್ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನೇ ಎದುರು ನೋಡುತ್ತಿದೆ. ವಿಧಾನಸಭೆಯಲ್ಲಿ

Read more

ಕರ್ನಾಟಕ -ಗೋವಾ ಬಿಕ್ಕಟ್ಟು : ಬಿಜೆಪಿ ವಿರುದ್ಧ ಪುದುಚೇರಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ

ಪುದುಚೇರಿ,ಜು.13-ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿ ಪಾಂಡಿಚೇರಿ ಆಡಳಿತಾರೂಢ ಕಾಂಗ್ರೆಸ್ ನಾಳೆ ಪುದುಚೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಸುದ್ದಿಗಾರರಿಗೆ

Read more

ಸಿಎಂ ರಾಜೀನಾಮೆ ಅಗತ್ಯವಿಲ್ಲ, 2008-09 ಘಟನೆ ನೆನಪಿಸಿಕೊಳ್ಳಿ : ಡಿಕೆಶಿ

ಬೆಂಗಳೂರು, ಜು.11-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, 2008-09ರಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Read more

ಇಂದು ದೇಶದಲ್ಲಿಯೇ ಮೊದಲು : ಕೆಎಸ್ಆರ್‌ಟಿಸಿ ಡೀಸೆಲ್ ಟ್ಯಾಂಕರ್‌ಗಳಿಗೆ ಜಿಪಿಎಸ್ ಲಾಕಿಂಗ್ ವ್ಯವಸ್ಥೆ

ಬೆಂಗಳೂರು,ಜು.5- ಮೊದಲಿನಿಂದಲೂ ಹಲವು ಪ್ರಥಮಗಳಿಗೆ ಮುನ್ನುಡಿ ಬರೆದಿರುವ ಕೆಎಸ್ಆರ್‌ಟಿಸಿಯು ಈಗ ದೇಶದಲ್ಲಿಯೇ ಮೊದಲ ಬಾರಿಗೆ ಡೀಸೆಲ್ ಟ್ಯಾಂಕರ್‍ಗಳಿಗೆ ಡಿಜಿಟಲ್ ಲಾಕಿಂಗ್ ಸಿಸ್ಟಮ್‍ನ್ನು ಅಳವಡಿಸಲು ಮುಂದಾಗಿದೆ.  ಜಿಪಿಎಸ್ ಆಧಾರಿತ

Read more

ಕುರುಡು ದಾಸಯ್ಯನಂತಾದ ಅತೃಪ್ತ ಶಾಸಕರ ಸ್ಥಿತಿ..!!

ಬೆಂಗಳೂರು,ಜು.5- ಎರಡು ಕಣ ನಂಬಿ ಕುರುಡು ದಾಸಯ್ಯ ಕೆಟ್ಟ ಎಂಬಂತೆ ಕಾಂಗ್ರೆಸ್ -ಜೆಡಿಎಸ್‍ನ ಅತೃಪ್ತ ಶಾಸಕರ ಸ್ಥಿತಿಯಾಗಿದೆ. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ತೆರೆಮರೆಯಲ್ಲಿ ನಡೆಸಿರುವ ಭರ್ಜರಿ

Read more

ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪನವರ ಆರೋಗ್ಯದಲ್ಲಿ ಏರುಪೇರು

ಶಿವಮೊಗ್ಗ, ಜು.5- ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು ಅಸ್ವಸ್ಥಗೊಂಡಿದ್ದಾರೆ. ಕಳೆದ ರಾತ್ರಿ ಅವರು, ಮನೆಯಲ್ಲಿ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಖಾಸಗಿ

Read more

ದೇವೇಗೌಡರ ನೇತೃತ್ವದಲ್ಲಿ ನಾಳೆ ಜೆಡಿಎಸ್ ಅಲ್ಪಸಂಖ್ಯಾತರ ಸಭೆ

ಬೆಂಗಳೂರು, ಜು.2-ಪಕ್ಷ ಸಂಘಟನೆಗೆ ಒತ್ತು ನೀಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಾಳೆ ಅಲ್ಪಸಂಖ್ಯಾತರ ಮುಖಂಡರ ಸಭೆ ನಡೆಸಲಿದ್ದಾರೆ. ಮುಂಬರುವ ನಗರ ಸ್ಥಳೀಯ

Read more

ಬ್ಲಾಕ್‍ಮೇಲ್ ತಂತ್ರಕ್ಕೆ ಮಣಿಯದೆ ಅಭಿವೃದ್ಧಿಯತ್ತ ಯೋಚಿಸೋಣ : ದತ್ತ

ಬೆಂಗಳೂರು, ಜು.2- ರಾಜೀನಾಮೆ ಕೊಡುವ ಶಾಸಕರ ಬ್ಲಾಕ್‍ಮೇಲ್ ತಂತ್ರಕ್ಕೆ ನಾಯಕರು ಮಣಿಯದೆ ಸರ್ಕಾರದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕೆಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ತಿಳಿಸಿದರು. ಸುದ್ದಿಗಾರರೊಂದಿಗೆ

Read more

ಇತ್ತ ಸರ್ಕಾರ ಅಲ್ಲಾಡುತ್ತಿದ್ದರೆ, ಅತ್ತ ಕೆಲವರಿಗೆ ಸಚಿವರಾಗೋ ಆಸೆ..!

ಬೆಂಗಳೂರು, ಜು.2-ಕಾಂಗ್ರೆಸ್‍ನಲ್ಲಿ ಶಾಸಕರ ರಾಜೀನಾಮೆ ಪರ್ವದ ಸುದ್ದಿಯೇ ಚರ್ಚೆಯಾಗುತ್ತಿದ್ದು, ಈ ಸಂದರ್ಭದಲ್ಲೇ ಕೆಲವು ಶಾಸಕರು ಸಚಿವ ಸ್ಥಾನದ ಬೇಡಿಕೆ ಮುಂದಿಟ್ಟಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ಭರ್ತಿಯಾಗಿದ್ದು, ಕಾಂಗ್ರೆಸ್

Read more

ತಮಿಳುನಾಡಿಗೆ ಸದ್ಯಕ್ಕೆ ನೀರು ಬಿಡಲು ಸಾಧ್ಯವಿಲ್ಲ, ಕರ್ನಾಟಕ ಸ್ಪಷ್ಟನೆ

ನವದೆಹಲಿ, ಜೂ.25-ಬರ ಪರಿಸ್ಥಿತಿಯೊಂದಿಗೆ ಮುಂಗಾರು ಮಳೆ ವಿಳಂಬದಿಂದ ತೀವ್ರ ಜಲಸಂಕಷ್ಟ ಎದುರಾಗಿರುವ ಸಂದರ್ಭದಲ್ಲೇ ದೆಹಲಿಯಲ್ಲಿಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಗೆ ರಾಜ್ಯಸರ್ಕಾರ ಕರ್ನಾಟಕದಲ್ಲಿನ ನೀರಿನ

Read more