ದಾಖಲೆ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ 13ನೇ ಹಾಗೂ ಮುಖ್ಯಮಂತ್ರಿಯಾಗಿ 6ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.  ವಿಧಾನಸಭೆಯಲ್ಲಿಂದು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ

Read more

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ‘ಬಸ್‍ ಪಾಸ್ ಭಾಗ್ಯ’

ಬೆಂಗಳೂರು, ಫೆ.16- ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಈ ವರ್ಷದಿಂದ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣಕ್ಕೆ ನೀಡುವ ಸೌಲಭ್ಯದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

Read more

‘ಆರೋಗ್ಯ ಕರ್ನಾಟಕ’ ಎಂಬ ಹೊಸ ಯೋಜನೆ ಘೋಷಣೆ

ಬೆಂಗಳೂರು,ಫೆ.16- ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಉತ್ತಮ ಆರೋಗ್ಯ ಒದಗಿಸುವ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆ ಎಂಬ ವಿನೂತನ ಯೋಜನೆಯನ್ನು ಈ ಬಾರಿಯ ಬಜೆಟ್‍ನಲ್ಲಿ ಪ್ರಕಟಿಸಿದೆ.

Read more

ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆಗೆ 14,268 ಕೋಟಿ ರೂ.

ಬೆಂಗಳೂರು, ಫೆ.16-ಗಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 2018-19ನೇ ಸಾಲಿನಲ್ಲಿ ಒಟ್ಟು 14,268 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಂಡಿಸಿದ

Read more

ಪದವಿಗಳಿಗೆ ಪ್ರವೇಶ ಕೋರುವ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕಕ್ಕೆ ವಿನಾಯ್ತಿ

ಬೆಂಗಳೂರು,ಫೆ.16-ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿರುವ ರಾಜ್ಯ ಸರ್ಕಾರ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಕೋರುವ ಎಲ್ಲಾ ವಿದ್ಯಾರ್ಥಿನಿಯರ ಪೂರ್ಣ ಶುಲ್ಕಕ್ಕೆ ವಿನಾಯ್ತಿ

Read more

ಬಜೆಟ್ ಹೈಲೈಟ್ಸ್ : ನೂತನ ಮೂಲಸೌಲಭ್ಯ ನೀತಿ ಜಾರಿಗೆ ಭರಸೆ

ಬೆಂಗಳೂರು, ಫೆ.16- ಸರಕುಸಾಗಣಿಕೆ ಮತ್ತು ಪ್ರಯಾಣಿಕರ ಸಾರಿಗೆಯನ್ನು ಹೆಚ್ಚು ಸಮರ್ಪಕವಾಗಿ ಮತ್ತು ಶೀಘ್ರವಾಗಿ ರಸ್ತೆ ಸಾಂದ್ರತೆಯನ್ನು ಕಡಿಮೆಗೊಳಿಸಿ ನಿರ್ವಹಿಸಲು ರೋಲ್ ಆನ್ ಮತ್ತು ರೋಲ್ ಆಫ್ ಮಾದರಿಯನ್ನು

Read more