ಮತ್ತೆ ಲಾಕ್ಡೌನ್-ಸೀಲ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಸಚಿವ ಸುಧಾಕರ್
ಬೆಂಗಳೂರು,ಡಿ.29- ಬ್ರಿಟನ್ನ ರೂಪಾಂತರಗೊಂಡ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿದ್ದರೂ ಮತ್ತೆ ಲಾಕ್ಡೌನ್ ಅಥವಾ ಸೀಲ್ಡೌನ್ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್
Read more