ವರ್ಷವಾದರೂ ಕಥುವಾ ಬಾಲಕಿ ಕುಟುಂಬಕ್ಕೆ ಸಿಕ್ಕಿಲ್ಲ ನ್ಯಾಯ

ಕಥುವಾ,ಜ.10-ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ ಕಥುವಾ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ಇಂದಿಗೆ ಒಂದು ವರ್ಷವಾಗಿದೆ. ಆದರೆ ಈವರೆಗೂ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಲ್ಲ. 2018ರ

Read more