ರಾಜ್ಯಸಭೆಗೆ ರಾಮಮೂರ್ತಿ ಆಯ್ಕೆ, ಅಧಿಕೃತ ಆದೇಶ ಬಾಕಿ

ಬೆಂಗಳೂರು, ಡಿ.3- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದ್ದು, ಇಬ್ಬರು ಪಕ್ಷೇತರ ಉಮೇದುದಾರರ ನಾಮ ಪತ್ರಗಳು ತಿರಸ್ಕøತಗೊಂಡಿವೆ.

Read more

ರಾಜ್ಯಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು,ನ.29- ಡಿಸೆಂಬರ್ 12ರಂದು ನಡೆಯಲಿರುವ ರಾಜ್ಯಸಭೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಪೆÇಲೀಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ

Read more

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಧಿಕೃತವಾಗಿ ಕಮಲ ಹಿಡಿದ ಕೆ.ಸಿ.ರಾಮಮೂರ್ತಿ

ಬೆಂಗಳೂರು,ಅ.22- ಕಳೆದ ವಾರವಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಕೆ.ಸಿ.ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಿನ್ನೆಗೆ ನಿಗದಿಯಾಗಿದ್ದ

Read more