ಬೆಂಗಳೂರಲ್ಲಿ ಕೆಂಪೇಗೌಡ ಜಯಂತಿ ಸಂಭ್ರಮ

ಬೆಂಗಳೂರು, ಜೂ.27- ಇದೇ ಮೊದಲ ಬಾರಿಗೆ ಆಚರಿಸಲಾಗುತ್ತಿರುವ ಕೆಂಪೇಗೌಡ ಜಯಂತಿಗೆ ನಗರದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ನಾಲ್ಕು ಗಡಿ ಗೋಪುರಗಳಿಂದ ಹೊರಟ ಕೆಂಪೇಗೌಡರ ಜ್ಯೋತಿ ಮೆರವಣಿಗೆಯಲ್ಲಿ ಸ್ವಾಮೀಜಿಗಳು,

Read more