ಕೇಂದ್ರೀಯ ವಿಹಾರ್ ಅಪಾರ್ಟ್‍ಮೆಂಟ್‍ನಲ್ಲಿ ಬಿರುಕು, ಆತಂಕದಲ್ಲಿ ನಿವಾಸಿಗಳು..!

ಬೆಂಗಳೂರು,ನ.25-ಸತತ ಮಳೆಯಿಂದ ಹರಿದ ನೀರಿನಿಂದ ಮುಳುಗಿ ಹೋಗಿದ್ದ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‍ಮೆಂಟ್‍ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಪಾರ್ಟ್‍ಮೆಂಟ್‍ಗೆ ನುಗ್ಗಿದ್ದ ನೀರು ಕಡಿಮೆಯಾಗುತ್ತಿದ್ದಂತೆ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ನಿವಾಸಿಗಳ

Read more