ಕೆರೂರು ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಫೆ.23- ಬಾದಾಮಿ ವಿಧಾನಸಭೆ ಕ್ಷೇತ್ರದ ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

Read more