ಭಾರತವು ನಮ್ಮ ಮೇಲೆ ದಾಳಿ ಮಾಡಿದರೆ ಅಣ್ವಸ್ತ್ರ ಬಳಕೆಗೂ ಸಿದ್ಧ : ಪಾಕ್ ಎಚ್ಚರಿಕೆ

ಇಸ್ಲಾಮಾಬಾದ್, ಸೆ.29-ಭಾರತವು ತನ್ನ ಮೇಲೆ ದಾಳಿ ಮಾಡಿದ್ದೇ ಆದಲ್ಲಿ ಅಣ್ವಸ್ತ್ರಗಳನ್ನು ಬಳಸಲು ಹಿಂಜರಿಯುವುದಿಲ್ಲ ಎಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ. ಉರಿ ಸೇನಾ ನೆಲೆ ಮೇಲೆ ಭಯೋತ್ಪಾದಕರ ದಾಳಿ

Read more