ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಿಮ್ಸ್ ನಲ್ಲಿ ಎಂಬಿಬಿಎಸ್ ಸೀಟ್ 150ರಿಂದ 200ಕ್ಕೆ ಹೆಚ್ಚಳ

ಹುಬ್ಬಳ್ಳಿ,ಮೇ 14– ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಂಬಿಬಿಎಸ್ ಸೀಟ್‍ಗಳನ್ನು 150ರಿಂದ 200ಕ್ಕೆ ಹೆಚ್ಚಿಸಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ದತ್ತಾತ್ರೇಯ ಬಂಟ್ ಹೇಳಿದರು. ಸುದ್ದಿಗರರೊಂದಿಗೆ ಮಾತನಾಡಿದ ಅವರು,

Read more