ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಮಂಡಿಸಿದ ಕಿರಣ್

ಕನಕಪುರ, ಫೆ.18- ಇತ್ತೀಚೆಗೆ ಥೈಲ್ಯಾಂಡ್‍ನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕೀರಣದಲ್ಲಿ ಭಾಗವಹಿಸಿ ಪ್ರಬಂದವನ್ನು ಮಂಡಿಸಿರುವ ಎಸ್.ಕಿರಣ್ ರಾವತ್ ಕನಕಪುರದ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ.

Read more