ಬೆಂಗಳೂರಿನಲ್ಲಿ ಸಿಕ್ಕಸಿಕ್ಕವರಿಗೆ ಚಾಕುವಿನಿಂದ ಇರಿದ ವ್ಯಕ್ತಿ, ಓರ್ವ ಸಾವು..!

ಬೆಂಗಳೂರು, ಅ.18- ಕೂಲಿ ಕಾರ್ಮಿಕನೊಬ್ಬ ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

Read more