ಆಸ್ತಿ ಜಗಳ : ಮಗನನ್ನೇ ಕೊಂದ ತಂದೆ..!

ಕೊಳ್ಳೆಗಾಲ,ಜೂ.28- ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ತಂದೆಯೇ ಮಗನನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನೆಗೌಡನಹಳ್ಳಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲಿಕಾರ್ಜುನಪ್ಪ (47)

Read more