ಜೂ.18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

ಬೆಂಗಳೂರು, ಜೂ.7-ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆಯಲಿದ್ದಾರೆ. ದೇವಿಯ ದರ್ಶನ ಪಡೆದ ಬಳಿಕ ರಾಷ್ಟ್ರಪತಿಗಳು

Read more