ಲಾಂಗ್, ಮಚ್ಚಿನಿಂದ ಕೊಚ್ಚಿ ಕೊತ್ತಂಬರಿ ಸೊಪ್ಪು ಸೀನನ ಬರ್ಬರ ಹತ್ಯೆ

ಬೆಂಗಳೂರು, ಡಿ.10- ನಗರದ ಕೆ.ಆರ್.ಮಾರುಕಟ್ಟೆ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ಕೊತ್ತಂಬರಿ ಸೊಪ್ಪು ಸೀನ ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

Read more