ವಾರಕ್ಕಾಗುವಷ್ಟು ಮಾತ್ರ ಔಷಧಿ ರಾಜ್ಯದಲ್ಲಿದೆ, ಮುಂದೇನು..? : ಡಿಕೆಶಿ ಆತಂಕ

ಬೆಂಗಳೂರು, ಮೇ 4- ಕೋವಿಡ್ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮಿಡಿಸಿವಿರ್ ಸೇರಿದಂತೆ ಇತರ ಔಷಧಿಗಳು ಒಂದು ವಾರಕ್ಕಾಗುವಷ್ಟು ಮಾತ್ರ ಇವೆ. ಅನಂತರ ಏನು ಮಾಡುವುದೋ ಎಂದು ಗೋತ್ತಿಲ್ಲ.

Read more

ಮತ ಹಾಕಿದವರಿಗೆ ಲಸಿಕೆ ನೀಡುವುದು ಬಿಟ್ಟು, ದೊಡ್ಡಸ್ತಿಕೆಗಾಗಿ ವಿದೇಶಕ್ಕೆ ರಫ್ತು ಮಾಡಿದ್ದಾರೆ: ಡಿಕೆಶಿ

ಬೆಂಗಳೂರು,ಏ.21- ಕೊರೊನಾ ಲಸಿಕೆಯನ್ನು ಮೊದಲು ಮತ ಹಾಕಿ ಅಧಿಕಾರ ನೀಡಿದ ದೇಶದ ಜನರಿಗೆ ನೀಡುವ ಬದಲು ದೊಡ್ಡಸ್ತಿಕೆಗಾಗಿ ವಿದೇಶಗಳಿಗೆ ರಫ್ತು ಮಾಡಿ ನಮ್ಮ ಜನರನ್ನು ನರಳುವಂತೆ ಮಾಡಲಾಗಿದೆ

Read more

ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂ. ಮೀಸಲಿಡಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.19-ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ

Read more

ಲಾಕ್‍ಡೌನ್ ಬೇಡವೇ ಬೇಡ : ಡಿಕೆಶಿ

ಬೆಂಗಳೂರು,ಏ.14- ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್‍ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಮಾಡೋದೆನ್ನೆಲ್ಲ ಮಾಡಿ ಆದಮೇಲೆ ಈಗೇಕೆ ಸರ್ವ ಪಕ್ಷ ಸಭೆ..? : ಡಿಕೆಶಿ

ಬೆಳಗಾವಿ, ಏ.9- ಕೊರೊನಾ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಪ್ರಮಾಣದ ಭ್ರಷ್ಟಚಾರ ನಡೆದಿದೆ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಡುವುದನ್ನೆಲ್ಲಾ ಮಾಡಿ ಈಗ ಯಾಕೆ

Read more

‘ಆಕೆ ನನ್ನನ್ನು ಭೇಟಿ ಮಾಡಿಲ್ಲ’ : ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ.27- ರಾಜಕಾರಣದಲ್ಲಿರುವ ನಮ್ಮಂತಹವರನ್ನು ದಿನಕ್ಕೆ ನೂರಾರು ಜನ ಭೇಟಿ ಮಾಡುತ್ತಾರೆ. ಅದರಂತೆ ನೊಂದ ಯುವತಿ ಕೂಡ ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ, ಆಕೆ ನನ್ನನ್ನು ಭೇಟಿ

Read more

ತೈಲ ಬೆಲೆ ಏರಿಕೆ ಕುರಿತು ಬಿಜೆಪಿ ಮೌನವನ್ನು ಪ್ರಶ್ನಿಸಿದ ಡಿಕೆಶಿ

ಬೆಂಗಳೂರು, ಫೆ.27- ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಾಗ ಬಾಯಿಗೆ ಬಂದಂತೆ ಮಾತನಾಡುತ್ತಿದ್ದ ಬಿಜೆಪಿಯ ನಾಯಕರು ಈಗ ಮೌನವಾಗಿರುವುದೇಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

Read more

ಶರತ್‍ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಬೆಂಗಳೂರು,ಫೆ.24- ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್‍ನ ಸಹಸದಸ್ಯರಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಬೆಳಗ್ಗೆ

Read more

100 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಲು ಮಹತ್ವದ ಸಭೆ

ಬೆಂಗಳೂರು, ಫೆ.23- ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾದ್ಯಂತ 100 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ಸಂಬಂಧಪಟ್ಟ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಪ್ರತಿಪಕ್ಷದ ನಾಯಕ

Read more

ಬಿಸಿತುಪ್ಪವಾದ ಖರ್ಗೆ ಸೂಚನೆ, ಕೈ ನಾಯಕರಿಗೆ ಸಂಕಟ..!

ಬೆಂಗಳೂರು, ಫೆ.22- ಹೋದ ಕಡೆ ಬಂದ ಕಡೆಯಲೆಲ್ಲಾ ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳನ್ನು ಪ್ರಕಟ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ

Read more