ಎಫ್‌ಡಿಎ ಪರೀಕ್ಷೆಗೆ ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್‌ಸಿ

ಬೆಂಗಳೂರು,ಫೆ.2- ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಇದೇ 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನಿಸಿದೆ. ಕೆಪಿಎಸ್‍ಸಿ ಕಚೇರಿಯಿಂದಲೇ

Read more