ರೈತರಿಗೆ ಬರಬೇಕಾದ ಕೋಟ್ಯಂತರ ಬೆಳೆ ವಿಮೆ ತಪ್ಪಿದೆ : ಕೃಷ್ಣಭೈರೇಗೌಡ ಆರೋಪ

ಬೆಂಗಳೂರು, ಅ.11-ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಬರ ಹಾಗೂ ಪ್ರಕೃತಿ ಪರಿಸ್ಥಿತಿಗಳನ್ನು ಘೋಷಣೆ ಮಾಡದಿರುವುದರಿಂದ ಖಾಸಗಿ ವಿಮಾ ಕಂಪನಿಗಳಿಂದ ಬರಬಹುದಾಗಿದ್ದ ಸುಮಾರು ನಾಲ್ಕೈದು ಸಾವಿರ ಕೋಟಿ ರೂ.ಗಳ

Read more

ಸದನದಲ್ಲಿ ಬಿ.ಸಿ.ಪಾಟೀಲ್ ಫೋನ್ ಸಂಭಾಷಣೆ ಪ್ರಸ್ತಾಪ

ಬೆಂಗಳೂರು, ಜು.22- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಸಿ.ಪಾಟೀಲ್ ಹಾಗೂ ರಾಜಕೀಯ ನಾಯಕರೊಬ್ಬರ ನಡೆದಿದೆ ಎನ್ನಲಾದ ಸಂಭಾಷಣೆಯ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಪ್ರಸ್ತಾಪಿಸಿದರು. ಮುಖ್ಯಮಂತ್ರಿ

Read more

ರಾಜೀನಾಮೆ ವಿಚಾರ ತೀರ್ಮಾನ ಮಾಡಿದ ನಂತರವೇ ವಿಶ್ವಾಸಮತ : ಕೃಷ್ಣಬೈರೇಗೌಡ

ಬೆಂಗಳೂರು, ಜು.22-ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ತೀರ್ಮಾನ ಮಾಡಿದ ನಂತರವೇ ವಿಶ್ವಾಸಮತಯಾಚನಾ ನಿರ್ಣಯವನ್ನು ಮತಕ್ಕೆ ಹಾಕಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಸ್ಪೀಕರ್‍ಗೆ ಮನವಿ ಮಾಡಿದರು.

Read more

ರೋಷನ್‍ಬೇಗ್ ಅಮಾನತನ್ನು ಸಮರ್ಥಿಸಿಕೊಂಡ ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ, ಜೂ.19- ಶಾಸಕ ರೋಷನ್‍ಬೇಗ್ ಅವರ ಅಮಾನತನ್ನು ಸಚಿವ ಕೃಷ್ಣಭೈರೇಗೌಡ ಅವರು ಸಮರ್ಥಿಸಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಪಕ್ಷ ಉದ್ಧಟತನವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ

Read more

ಸರ್ಕಾರಿ ಕಟ್ಟಡ ನಿರ್ಮಾಣದ ವೇಳೆ ಮಳೆ ಕೊಯ್ಲು, ಗಿಡ ನೆಡುವುದು ಕಡ್ಡಾಯ..!

ಬೆಂಗಳೂರು, ಮೇ 18 -ಯಾವುದೇ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿದ್ಧ ಪಡಿಸುವ ಅಂದಾಜು ಪಟ್ಟಿಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಮತ್ತು ಗಿಡ ನೆಡುವುದನ್ನು ಕಡ್ಡಾಯಗೊಳಿಸುವ

Read more

ಮಳೆ ಕೊರತೆ ಮುನ್ಸೂಚನೆ ಮೋಡ ಬಿತ್ತನೆಗೆ ಕ್ರಮ : ಕೃಷ್ಣಬೈರೇಗೌಡ

ಬೆಂಗಳೂರು, ಮೇ 15-ಮುಂಗಾರು ಮಳೆ ಕೊರತೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ(ಮಳೆ ಪ್ರಮಾಣ ಹೆಚ್ಚಿಸಲು) ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

Read more

ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೈಗೆಟಕುವ ದರದಲ್ಲಿ ಸಿರಿ ಧಾನ್ಯ

ಬೆಂಗಳೂರು, ಜು.25- ಸಮೃದ್ಧ ಪೌಷ್ಠಿಕಾಂಶ ಗಳನ್ನು ಹೊಂದಿರುವ ಸಿರಿಧಾನ್ಯಗಳಿಂದ ಜನರಿಗೆ ಪ್ರಿಯವಾದ ಮತ್ತು ಕೈಗೆಟುಕುವ ಆಹಾರ ಪದಾರ್ಥಗಳನ್ನು ತಯಾರಿಸಲು ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು

Read more

ಬೇಸಿಗೆ ಬೇಗೆ : ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ಸೂಚನೆ 

ಬೆಂಗಳೂರು, ಫೆ.24- ಬೇಸಿಗೆ ಆರಂಭದಲ್ಲಿಯೇ ಜಿಲ್ಲೆಯಾದ್ಯಂತ ಬೋರ್‍ವೆಲ್‍ಗಳಲ್ಲಿ ನೀರಿನ ಪ್ರಮಾಣ ಕುಸಿತವಾಗುತ್ತಿದ್ದು, ಈಗಾಗಲೇ 38 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅಧಿಕಾರಿಗಳು ಸಮಸ್ಯೆಯ ಭೀಕರತೆಯನ್ನು ಅರಿತು

Read more

ಕಾಮಗಾರಿ ಗುಣಮಟ್ಟ ಕಾಪಾಡಲು  ಗುತ್ತಿಗೆದಾರರಿಗೆ ಸಚಿವ ಕೃಷ್ಣಬೈರೇಗೌಡ ಸೂಚನೆ

ಯಲಹಂಕ, ಜ.15- ಯಾವುದೇ ಕಾಮಗಾರಿಗಳಾಗಿರಲಿ ಅವುಗಳ ಗುಣಮಟ್ಟವನ್ನು ಕಾಪಾಡಬೇಕು ಎಂದು ಗುತ್ತಿಗೆದಾರರಿಗೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದರು. ಪಟ್ಟಣದ ವಿವಿಧೆಡೆ ಇಂದು 9.8ಕೋಟಿ ವೆಚ್ಚದ ಬೃಹತ್ ಕಾಮಗಾರಿಗಳಿಗೆ ಚಾಲನೆ ನೀಡಿ

Read more

ಪರ್ಯಾಯ ಸಂಶೋಧನೆಗಳು ಉತ್ತಮ ಬೆಳವಣಿಗೆಯಲ್ಲ : ಕೃಷ್ಣಭೈರೇಗೌಡ

ಬೆಂಗಳೂರು, ಜ.13- ದೇಶದಲ್ಲಿ ಇಂದು ನಿರೀಕ್ಷಿತ ಮಟ್ಟದ ಸಂಶೋಧನೆಗಳು ನಡೆಯದೆ ನೂತನ ಸಂಶೋಧನೆಗಳಿಗಿಂತ ಪರ್ಯಾಯ ಸಂಶೋಧನೆಗಳು ಹೆಚ್ಚಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಅಸಮಾಧಾನ

Read more