‘ದೇಶವೇ ಮೆಚ್ಚುವಂತೆ ಕರ್ನಾಟಕ ಕೊರೊನಾ ನಿಯಂತ್ರಣದಲ್ಲಿ ಯಶಸ್ವಿಯಾಗಿದೆ’ : ಈಶ್ವರಪ್ಪ

ಮೈಸೂರು, ಮೇ 21- ದೇಶದಲ್ಲೇ ಮೆಚ್ಚುವ ರೀತಿಯಲ್ಲಿ ಕರ್ನಾಟಕವು ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸುತ್ತೂರು ಶಾಖಾ

Read more