ಕೆಎಸ್‌ಆರ್‌ಟಿಸಿ ಬಸ್ -ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ಮೂವರ ಸಾವು

ಹಾಸನ, ಮಾ.13-ಕೆಎಸ್‍ಆರ್‍ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹೊಸಳ್ಳಿ ಬಳಿ

Read more