ಉಪಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ಪತನ : ಕುಮಾರ ಬಂಗಾರಪ್ಪ ಭವಿಷ್ಯ
ನಂಜನಗೂಡು, ಮಾ.28-ಉಪಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿರುವ ಕುಮಾರ ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ಉಪಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದ ವೇಳೆ
Read more