ವಿಶ್ವಾಸ ಮತಯಾಚನೆ ದಾಳ ಉರುಳಿಸಿದ ಸಿಎಂ, ಬಿಜೆಪಿಗೆ ಶಾಕ್..!

ಬೆಂಗಳೂರು, ಜು.12-ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ವಯಂಪ್ರೇರಿತರಾಗಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಮುಂದಾಗಿದ್ದಾರೆ. ಮಳೆಗಾಲದ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಯಿತು.

Read more