ಲಡಾಕ್ ಫೈಟ್ : ರಾಷ್ಟ್ರೀಯ ಯುದ್ದ ಸ್ಮಾರಕದಲ್ಲಿ ಹುತಾತ್ಮ ಯೋಧರ ಹೆಸರು ಕೆತ್ತನೆ

ನವದೆಹಲಿ. ಜು.31- ಪೂರ್ವ ಲಡಾಕ್ ನಲಿ ಭಾರತ ಮತ್ತು ಚೀನಾದ ನಡುವೆ ನಡೆದ ದಾಳಿಯಲ್ಲಿ ಮೃತಪಟ್ಟ 20 ಭಾರತೀಯ ಯೋಧರ ಹೆಸರುಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗುವುದು

Read more