ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು.ಸೆ.2- ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ

Read more