ನಾವು ಹಿಂದೂ ಧರ್ಮ ಒಡೆದಿಲ್ಲ, ಹಿಂದೂ ವಿರೋಧಿಗಳೂ ಅಲ್ಲ : ಎಂ.ಬಿ.ಪಾಟೀಲ್

ವಿಜಯಪುರ, ಮಾ.21- ನಾವು ಹಿಂದೂ ಧರ್ಮ ಒಡೆದಿಲ್ಲ ಮತ್ತು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ

Read more

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು : ಸರ್ಕಾರಕ್ಕೆ ಹೊಸ ತಲೆನೋವು ಶುರು

ದಾವಣಗೆರೆ. ಮಾ.20 : ಲಿಂಗಾಯಿತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದ್ದ ತೀರ್ಮಾನಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ

Read more

ಲಿಂಗಾಯತ ಅಲ್ಪಸಂಖ್ಯಾತ ಶಿಫಾರಸು : ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಬಿಜೆಪಿ

ಬೆಂಗಳೂರು ,ಮಾ.20-ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ

Read more

ಒಡೆದು ಆಳುವ ನೀತಿಯಲ್ಲಿ ಸಿದ್ದರಾಮಯ್ಯನವರ ಸರ್ಕಾರ ನಂ.1 : ಸದಾನಂದಗೌಡ

ಬೆಂಗಳೂರು. ಮಾ. 20: ಪ್ರತ್ಯೇಕ ಲಿಂಗಾಯತ- ವೀರಶೈವ ಧರ್ಮಕ್ಕೆ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯನವರ ಸರ್ಕಾರ ಶಿಫಾರಸು ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ,

Read more

ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಶಿಫಾರಸ್ಸು : ಅಡ್ಡಗೋಡೆ ಮೇಲೆ ದೀಪವಿಟ್ಟ ರಾಜ್ಯ ಸರ್ಕಾರ

ಬೆಂಗಳೂರು, ಮಾ.19-ಬಸವ ತತ್ವ ಒಪ್ಪುವಂತಹ ವೀರಶೈವ ಲಿಂಗಾಯತರಿಗೆ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ

Read more

ಲಿಂಗಾಯಿತ ಪ್ರತ್ಯೇಕ ಧರ್ಮ ಶಿಫಾರಸು ಕುರಿತು ಸಂಪುಟ ಸಭೆಯಲ್ಲಿ ಸಚಿವರ ನಡುವೆ ವಾಗ್ವಾದ

ಬೆಂಗಳೂರು, ಮಾ.19-ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ತಾರಕಕ್ಕೇರಿದೆ. ಈ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಸಮುದಾಯದ ಸಚಿವರ ನಡುವೆ ತೀವ್ರ ಜಟಾಪಟಿಯೇ

Read more

ಸೋಮವಾರ ಸಂಪುಟ ಸಭೆ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಕುರಿತು ಚರ್ಚೆ

ಬೆಂಗಳೂರು, ಮಾ.16- ರಾಜ್ಯ ಸಚಿವ ಸಂಪುಟ ಸಭೆ ಮಾ.19ರಂದು ನಡೆಯಲಿದ್ದು, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆಯಲಿದೆ.

Read more

ಲಿಂಗಾಯತ ಧರ್ಮ ಒಡೆದರೆ ಉಗ್ರ ಹೋರಾಟ ಮಾಡುವುದಾಗಿ ಸಿಎಂ ಮೇಲೆ ಮಠಾಧೀಶರ ಒತ್ತಡ

ಬೆಂಗಳೂರು, ಮಾ.15- ತಜ್ಞರ ಸಮಿತಿ ವರದಿ ಆಧರಿಸಿ ಪ್ರತ್ಯೇಕ ಲಿಂಗಾಯತ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು, ರಾಜ್ಯ ಸರ್ಕಾರ ಅಂತಹ ನಿರ್ಧಾರ ತೆಗೆದುಕೊಂಡರೆ ಉಗ್ರ

Read more

ಪ್ರತ್ಯೇಕ ಲಿಂಗಾಯತ ಧರ್ಮ : 14 ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಬೆಂಗಳೂರು, ಮಾ.9-ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿಲ್ಲ. ಲಿಂಗಾಯತರು ಮತ್ತು ವೀರಶೈವರು ಪ್ರತ್ಯೇಕ ಧರ್ಮಕ್ಕೆ ಹತ್ತಾರು ವರ್ಷಗಳಿಂದ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಿ

Read more

ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ನಡೆಯನ್ನು ತೀವ್ರವಾಗಿ ಖಂಡಿಸಿದ ಸಿದ್ದಗಂಗಾ ಶ್ರೀ

ತುಮಕೂರು, ಡಿ.29- ಸಮಾಜವನ್ನು ಇಬ್ಬಾಗ ಮಾಡುತ್ತಿರುವವರಿಗೆ ಸಮಾಜದ ಬಗ್ಗೆ ಕಾಳಜಿ ಇರುವುದಿಲ್ಲ ಎಂದು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ನಡೆಯನ್ನು ತುಮಕೂರು ಸಿದ್ದಗಂಗಾ ಶ್ರೀಗಳು ತೀವ್ರವಾಗಿ ಖಂಡಿಸಿದ್ದಾರೆ.

Read more