ಕರ್ಮಭೂಮಿಯಲ್ಲಿ ಕುಸಿದ ಯಡಿಯೂರಪ್ಪ ಬಲ, ಶಿಕಾರಿಪುರದಲ್ಲಿ ದೋಸ್ತಿಗಳ ದರ್ಬಾರ್..!

ಶಿವಮೊಗ್ಗ, ಜೂ.3-ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಮುಖಭಂಗ ಅನುಭವಿಸಿದರೆ, ಅತ್ತ ಸೊರಬದಲ್ಲಿ ಮಧು ಬಂಗಾರಪ್ಪಗೆ ಹಿನ್ನಡೆಯಾಗಿದೆ.

Read more

ಅತಂತ್ರ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ

ಬೆಂಗಳೂರು, ಮೇ 31-ಅತಂತ್ರ ಫಲಿತಾಂಶ ಬಂದಿರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಲ್ಲಿ ಕಾಂಗ್ರೆಸ್‍ನೊಂದಿಗೆ ಜೆಡಿಎಸ್ ಮೈತ್ರಿ ಮುಂದುವರೆಸಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು

Read more

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ಮೇಲು, ಬಿಜೆಪಿ ಹಾಗೂ ಜೆಡಿಎಸ್‍ಗೆ ಹಿನ್ನಡೆ..!

ಬೆಂಗಳೂರು,ಮೇ 31- ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಮಹಾಸಮರವೆಂದೇ ಹೇಳಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್‍ಗೆ ಹಿನ್ನಡೆಯಾಗಿದೆ. ರಾಜ್ಯದ

Read more

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟ

ಬೆಂಗಳೂರು, ಮೇ 31-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2 ವಾರ್ಡ್‍ಗಳು ಸೇರಿದಂತೆ 8 ನಗರಸಭೆಯ , 33 ಪುರಸಭೆಯ , 22 ಪಟ್ಟಣ ಪಂಚಾಯ್ತಿಗಳ ಒಟ್ಟು 63ನಗರ

Read more

ಜೋರಾಗಿದೆ ರಾಜಕೀಯ ಚದುರಂಗದಾಟ, ಅತಂತ್ರ ಇರುವ ಕಡೆ ಪಕ್ಷೇತರರಿಗೆ ಲಕ್

ಬೆಂಗಳೂರು, ಸೆ.4- ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುವ ರಾಜಕೀಯ ಚದುರಂಗದಾಟ ಜೋರಾಗಿದೆ. ನಿನ್ನೆಯಷ್ಟೇ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿದೆ. ಕಾಂಗ್ರೆಸ್,

Read more

ನಾಳೆ ಲೋಕಲ್ ಫೈಟ್ ರಿಸಲ್ಟ್, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಬೆಂಗಳೂರು, ಸೆ.2- ಮೂರು ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಲಬ್‍ಡಬ್ ಶುರುವಾಗಿದೆ. ಮೈಸೂರು, ಶಿವಮೊಗ್ಗ,

Read more