ರಕ್ಕಸ ಮಿಡತೆಗಳು ರಾಜ್ಯಕ್ಕೆ ಕಾಲಿಡದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

ಬೆಂಗಳೂರು, ಮೇ27-ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳ ಬಗ್ಗೆ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್

Read more