ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 500 ಕೋವಿಡ್ ಬೆಡ್

ಬೆಂಗಳೂರು,ಜು.25- ನಗರದ ಪ್ರತಿಷ್ಟಿತ ಆಸ್ಪತ್ರೆಗಳಲ್ಲಿ ಒಂದಾದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗಾಗಿ ಈಗಾಗಲೇ 340 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ಮುಂದಿನ ಎರಡು ವಾರದಲ್ಲಿ ಅವುಗಳನ್ನು 500 ಹಾಸಿಗೆಗಳಿಗೆ

Read more