ಮಧ್ಯಪ್ರದೇಶದಲ್ಲಿ ಮುಗಿದ ಹಾವು-ಏಣಿ ಆಟ, ಅಧಿಕಾರ ಹಿಡಿಯುವತ್ತ ಕಾಂಗ್ರೆಸ್

ಬೆಂಗಳೂರು, ಡಿ.11-ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ಹಾವು-ಏಣಿ ಆಟದಲ್ಲಿ ಕಾಂಗ್ರೆಸ್ ಸರಳ ಬಹುಮತ ಸಾಧಿಸುವತ್ತ ಹೆಜ್ಜೆ ಹಾಕಿದೆ. 230 ಸದಸ್ಯಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ 115 ಸ್ಥಾನ

Read more