ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡಲ್ಲ : ಮಾಗಡಿ ಶಾಸಕ ಎ.ಮಂಜುನಾಥ್

ಬೆಂಗಳೂರು, ಅ.9- ಯಾವುದೇ ಕಾರಣಕ್ಕೂ ಬೇರೆ ಯಾವುದೇ ಪಕ್ಷಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗ್

Read more