7ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ, ಕಳಸಾ-ಬಂಡೂರಿ ಚಳವಳಿ

ಹುಬ್ಬಳ್ಳಿ, ಜು.17- ದೇಶದ ಇತಿಹಾಸದಲ್ಲೇ ಕುಡಿಯುವ ನೀರಿಗಾಗಿ ವಿಶ್ವದಾಖಲೆ ಸೃಷ್ಟಿಸಿರುವ ಮಹದಾಯಿ ಮತ್ತು ಕಳಸಾ-ಬಂಡೂರಿ ಚಳವಳಿ ಸುದೀರ್ಘ ಆರು ವರ್ಷ ಪೂರೈಸಿ ಏಳನೇ ವರ್ಷಕ್ಕೆ ಕಾಲಿಡುತ್ತಿದೆ. ನ್ಯಾಯಾಧಿಕರಣ

Read more

ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆಂದು ಜನರಿಗೆ ಟೋಪಿ ಹಾಕಲು ಅಮಿತ್ ಷಾ ಹುನ್ನಾರ : ಹೆಚ್ಡಿಕೆ

ಹುಬ್ಬಳ್ಳಿ, ಮಾ.1-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹೇಳಿಕೆ ನೀಡಿರುವುದು ತಿಳುವಳಿಕೆ ಇಲ್ಲದವರು ಹೇಳಿದಂತಿದೆ ಎಂದು

Read more

ಬಿಜೆಪಿ ಅಧಿಕಾರಕ್ಕೆ ಬಂದರೆ ‘ಮಹಾ’ವಿವಾದ ಇತ್ಯರ್ಥ : ಯಡಿಯೂರಪ್ಪ

ಬೀದರ್, ಫೆ.27- ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಇತ್ಯರ್ಥ ಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿಗೆ

Read more

ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಇತ್ಯರ್ಥ : ಅಮಿತ್ ಶಾ

ಕಲಬುರಗಿ,ಫೆ.26- ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಇತ್ಯರ್ಥವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ

Read more

‘ಸಣ್ಣಪುಟ್ಟ ವಿಚಾರಗಳ ಬಗ್ಗೆ ಮನ್ ಕಿ ಬಾತ್‍ ಹೇಳುವ ಮೋದಿ ಮಹದಾಯಿ ವಿಷಯದಲ್ಲಿ ಮೌನಿ ಬಾಬಾ ಆಗಿದ್ದಾರೆ’

ಬೆಂಗಳೂರು, ಫೆ.4- ಸಣ್ಣ ವಿಚಾರಕ್ಕೆಲ್ಲ ಮನ್ ಕಿ ಬಾತ್‍ನಲ್ಲಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿಯವರು ಮಹದಾಯಿ ವಿಷಯದಲ್ಲಿ ಮೌನಿ ಬಾಬಾ ಆಗಿದ್ದಾರೆ ಎಂದು ಸಾಹಿತಿ ಚಂದ್ರಶೇಖರ ಪಾಟೀಲ್

Read more

‘ಪರಿವರ್ತನಾ ಯಾತ್ರೆ’ ಸಮಾರೋಪಕ್ಕೆ ಬರುತ್ತಿರುವ ಮೋದಿ ಮಹದಾಯಿ ಬಗ್ಗೆ ಮಾತಾಡಲ್ಲ’

ಬೆಂಗಳೂರು,ಫೆ.2-ಭಾನುವಾರ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿಯವರು ಮಹದಾಯಿ ನದಿನೀರು ಹಂಚಿಕೆ ಸಂಬಂಧ ರಾಜ್ಯದ ಜನತೆಗೆ ಯಾವುದೇ ಭರವಸೆ ನೀಡುವ ಸಾಧ್ಯತೆಗಳಿಲ್ಲ ಎಂದು

Read more

ಗೋವಾ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.30- ಮಹದಾಯಿ ವಿಷಯದಲ್ಲಿ ನಿರ್ಣಯ ಕೈಗೊಳ್ಳಲು ಗೋವಾ ಸ್ಪೀಕರ್ ಯಾರು ಎಂದು ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಈ ವಿಚಾರದಲ್ಲಿ ಅನಗತ್ಯ ಕ್ಯಾತೆ ತೆಗೆಯುತ್ತಿದೆ

Read more

ಯಡಿಯೂರಪ್ಪ ಮಹದಾಯಿ ನೀರು ತಂದ್ರೆನ್ರೀ..? ಪತ್ರ, ಆಶ್ವಾಸನೆ ಎಲ್ಲಾ ಏನಾಯ್ತು..?

ಬೆಂಗಳೂರು, ಜ.28- ಮಹದಾಯಿ, ಕಳಸಾ- ಬಂಡೂರಿ ವಿವಾದದಲ್ಲಿ ಬಿಜೆಪಿಯವರು ಉತ್ತರ ಕುಮಾರನ ಪೌರುಷ ತೋರಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೊಂಬರಾಟ ವಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Read more

ಶಿಷ್ಟಾಚಾರ ಉಲ್ಲಂಘಿಸಿರುವುದು ಸರಿಯಲ್ಲ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.28- ನಾವು ಕಾನೂನು ಬಾಹಿರವಾಗಿ ಯಾವುದೇ ಕೆಲಸ ಮಾಡಿಲ್ಲ. ಮಹದಾಯಿ ಕಾಮಗಾರಿಯಲ್ಲಿ ಪಾರದರ್ಶಕವಾಗಿದ್ದೇವೆ. ಕಾಮಗಾರಿ ಪರಿಶೀಲನೆ ಬೇಕಾದರೆ ಗೋವಾದವರು ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದರು.

Read more

ಗೋವಾ ನಿಯೋಗ ದಿಢೀರ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್ವೈ

ಬೆಂಗಳೂರು, ಜ.28- ಗೋವಾ ನಿಯೋಗ ಇಂದು ಕಳಸಾ-ಬಂಡೂರಿಯ ಕಣಕುಂಬಿಗೆ ದಿಢೀರ್ ಭೇಟಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Read more