ಮಹಾಜನ್ ವರದಿಯೇ ಅಂತಿಮ: ಠಾಕ್ರೆ ಉದ್ದಟತಕ್ಕೆ ಸಿಎಂ ಬಿಎಸ್ವೈ ತಿರುಗೇಟು..!
ಬೆಂಗಳೂರು,ಜ.18- ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ಬೆಳಗಾವಿ ಗಡಿಯ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು
Read more