ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ (Live Updates)

# ಮಹಾರಾಷ್ಟ್ರದಲ್ಲಿ ಮತ್ತೆ ‘ದೇವೇಂದ್ರ-ಸೇನೆ’ಯ ದರ್ಬಾರ್ ಮುಂದುವರಿಕೆ..! ಮುಂಬೈ,ಅ.24- ನಿರೀಕ್ಷೆಯಂತೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನೆ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Read more