ಕರೋನಾಗೆ ಮಹಾತ್ಮ ಗಾಂಧಿ ಮರಿಮೊಮ್ಮಗ ಸತೀಶ್ ಬಲಿ

ಜೋಹಾನ್ಸ್‍ಬರ್ಗ್ (ದಕ್ಷಿಣ ಆಫ್ರಿಕಾ),ನ.23- ಮಹಾತ್ಮ ಗಾಂಧಿಯವರ ಮರಿಮೊಮ್ಮಗ ಸತೀಶ್ (66) ಕೊರೊನಾಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಮೂರು ದಿನಗಳ ಹಿಂದೆ ಸತೀಶ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಎಂದು

Read more