ಅನಾರೋಗ್ಯದಿಂದ ಕಾರಲ್ಲೇ ಸಾವನ್ನಪ್ಪಿದ ವ್ಯಕ್ತಿ

ಮಂಡ್ಯ, ನ.8- ಅನಾರೋಗ್ಯದಿಂದ ವ್ಯಕ್ತಿಯೊಬ್ಬ ಕಾರಿನಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಶಿವಕುಮಾರ್ (42) ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

Read more