ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು,ಜ.12- ಕಟ್ಟಡವೊಂದರ 6ನೇ ಮಹಡಿಯಿಂದ ಬಿದ್ದು ಚಿತ್ರದುರ್ಗದ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ನಿವಾಸಿ ನಾಗೇಶ್(35)

Read more