ಬೆಂಗಳೂರಿಗೆ ಹೋಗಲು ಸತ್ತ ಅಪ್ಪನನ್ನೇ ಮತ್ತೆ ಸಾಯಿಸಿದ ಸುಪುತ್ರ ..!

ಹುಬ್ಬಳ್ಳಿ: ಕೊರೊನಾದಿಂದ ಮದುವೆ, ಸಭೆ-ಸಮಾರಂಭ ಎಲ್ಲಾ ಕ್ಯಾನ್ಸಲ್ ಆಗಿದೆ. ಸಂಬಂಧಿಕರು ಸತ್ತರೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ಹೀಗಾಗಿ ಕೆಲವೆಡೆ ಮಾನವೀಯ ದೃಷ್ಟಿಯಿಂದ ಪೊಲೀಸರು ಬಿಟ್ಟುಕಳಿಸುತ್ತಿದ್ದಾರೆ. ಇದನ್ನೇ ದುರುಪಯೋಗ

Read more