ಮಂಡ್ಯ ಯುವಕನ ಕೊನೇ ಆಸೆ ಈಡೇರಿಸಲಿದ್ದಾರೆ ಸಿದ್ದರಾಮಯ್ಯ

ಮಂಡ್ಯ, ಫೆ.18- ನನಗೆ ಜೀವನ ಸಾಕಾಗಿ ಹೋಗಿದೆ, ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿದ್ದೇನೆ, ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿ.

Read more