ಮಂಗಳೂರಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್ಭಟಿಸಿದ ಬಿಜೆಪಿ ನಾಯಕರು

ಮಂಗಳೂರು, ಸೆ.7- ಸಮಾಜಘಾತುಕರನ್ನು ರಕ್ಷಿಸಿ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವಂತಹ ಹಿಟ್ಲರ್ ಸಂಸ್ಕøತಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನಡೆಸುತ್ತಿದೆ ಎಂದು ಬಿಜೆಪಿ ನಾಯಕರು ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು

Read more

ಕರಾವಳಿಯಲ್ಲಿ ಕಮಲ ಪಡೆಯಿಂದ ‘ಮಂಗಳೂರು ಚಲೋ’ ರ‍್ಯಾಲಿ (Live Updates)

ಮಂಗಳೂರು. ಸೆ.07 : ಬಿಜೆಪಿ ಯುವಮೋರ್ಚಾ ಗುರುವಾರ ನಡೆಸುತ್ತಿರುವ ಮಂಗಳೂರು ಚಲೋ ರ‍್ಯಾಲಿಗೆ ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ನಗರದ ಜ್ಯೋತಿ ಸರ್ಕಲ್ನಲ್ಲಿ ಸಾವಿರಾರು ಕಾರ್ಯಕರ್ತರು

Read more

ಮತೀಯ ಸಂಘರ್ಷದಿಂದ ಅಧಿಕಾರ ಹಿಡಿಯಲು ಬಿಜೆಪಿ ಹುನ್ನಾರ: ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು, ಸೆ.5- ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರಾಜ್ಯದ ರೈತರ ಸಾಲ ಮನ್ನಾ ಮಾಡಿಸುವುದು, ಬರಗಾಲಕ್ಕೆ ಸೂಕ್ತ ಪರಿಹಾರ ಕೊಡಿಸುವಂತಹ ಕೆಲಸ ಮಾಡದೆ ಮತೀಯ ಗಲಭೆಗಳನ್ನು

Read more

ಮಂಗಳೂರು ಚಲೋ : 800 ಮಂದಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು,ಸೆ.5-ಬಿಜೆಪಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ 800 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.  ತಮ್ಮ ನಿವಾಸದಲ್ಲಿ

Read more

ಸಿಎಂ ಸಿದ್ದರಾಮಯ್ಯ ದಾವುದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಸೆ.5- ಮುಖ್ಯಮಂತ್ರಿ ಸಿದ್ದರಾಮಯ್ಯ ದಾವುದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತನೆ ಮಾಡುತಿದ್ದಾರೆ ಎಂದು ಸಂಸದ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು

Read more

ರಣರಂಗವಾದ ಫ್ರೀಡಂಪಾರ್ಕ್ : ವಾಗ್ವಾದ, ಘರ್ಷಣೆ, ಲಾಠಿ ಪ್ರಹಾರ

ಬೆಂಗಳೂರು,ಸೆ.5-ಕಳೆದ ಒಂದು ವಾರದಿಂದ ಜಿಟಿಜಿಟಿ ಮಳೆಗೆ ಸಿಲುಕಿದ್ದ ಉದ್ಯಾನನಗರ ಬೆಂಗಳೂರು ಇಂದು ಅಕ್ಷರಶಃ ಅಗ್ನಿಕುಂಡವಾಗಿತ್ತು. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಇಂದು ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್

Read more

ರೈತರ ಸಾಲ ಮನ್ನಾಕ್ಕಾಗಿ ದೆಹಲಿ ಚಲೋ ನಡೆಸಿ, ನಾವು ಜೊತೆಗೆ ಬರುತ್ತೇವೆ : ಬಿಜೆಪಿಗೆ ಸಿಎಂ ಟಾಂಗ್

ಬೆಂಗಳೂರು,ಸೆ.5- ಬಿಜೆಪಿಯವರು ಮಂಗಳೂರು ಚಲೋ ಮಾಡಿ ಸಮಾಜದ ಸಾಮರಸ್ಯ ಹಾಳು ಮಾಡುವ ಬದಲು ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ದೆಹಲಿ ಚಲೋ ಮಾಡಿದರೆ ನಾವು ಅವರ

Read more

ಮಂಗಳೂರಿನಲ್ಲಿ ಗಲಾಟೆ ಮಾಡಲ್ಲ ಎಂದು ಬಿಜೆಪಿಯವರು ಬರೆದುಕೊಟ್ಟರೆ ಅನುಮತಿ ನೀಡುತ್ತೇವೆ

ಬೆಂಗಳೂರು,ಸೆ.5-ಮಂಗಳೂರಿನಲ್ಲಿ ಗಲಾಟೆ ಮಾಡುವುದಿಲ್ಲ ಎಂದು ಬಿಜೆಪಿಯವರು ಬರೆದುಕೊಡಲಿ. ಆಗ ಪ್ರತಿಭಟನೆಗೆ ಅನುಮತಿ ನೀಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು. ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ಬೆಂಗಳೂರು,ಸೆ.5-ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಶಾಂತಿಸುವ್ಯವಸ್ಥೆಗಳನ್ನು ಕಾಪಾಡುವ ಶಕ್ತಿಯಿಲ್ಲ. ಹಿಂಸಾಚಾರದಲ್ಲಿ ಭಾಗಿಯಾಗಿರುವವರಿಗೆ ಬೆಂಬಲ ನೀಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Read more

ಸ್ವಯಂ ಗೃಹಬಂಧನ ವಿಧಿಸಿಕೊಂಡ ಯಡಿಯೂರಪ್ಪ

ಬೆಂಗಳೂರು,ಸೆ.5-ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಉದ್ಘಾಟನೆಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮನೆ ಬಿಟ್ಟು ಹೊರಬಾರದೆ ಸ್ವಯಂ ಗೃಹಬಂಧನ ವಿಧಿಸಿಕೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ನಗರದ ಫ್ರೀಡಂಪಾರ್ಕ್‍ನಲ್ಲಿ ಬಿಜೆಪಿ

Read more