ಇಂದಿನಿಂದ ಭಕ್ತರಿಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ

ಬೆಳ್ತಂಗಡಿ,ಜು.5- ಕೋವಿಡ್ -19 ಹಿನ್ನಲೆಯಲ್ಲಿ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಯನ್ನು ಅಳವಡಿಸಿಕೊಂಡು ಅನ್‍ಲಾಕ್‍ಗೊಳಿಸಿದ್ದು, ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಶ್ರೀ

Read more